ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಬಿಜೆಪಿಯಿಂದ ಕಾಂಗ್ರೆಸ್‌ ಸದಸ್ಯರಿಗೆ ಆಮಿಷ, ಪ್ರಿಯಾಂಕ್‌ ಖರ್ಗೆ

Published : Sep 11, 2021, 03:53 PM ISTUpdated : Sep 11, 2021, 03:57 PM IST

*  ಮೈತ್ರಿ ಸಂಬಂಧ ಜೆಡಿಎಸ್‌ ಜೊತೆ ಚರ್ಚೆ 
*  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ 
*  ಸಂಖ್ಯಾಬಲ ಇಲ್ಲದಿದ್ದಕ್ಕೆ ನೋಟಿಫಿಕೇಷನ್‌ ಹೊರಡಿಸದ ಸರ್ಕಾರ 
 

ಬೆಂಗಳೂರು(ಸೆ.11):  ಕಲಬುರಗಿಯಲ್ಲಿ ಅಭಿವೃದ್ಧಿಗೆ ಜೆಡಿಎಸ್‌ ನಮಗೆ ಬೆಂಬಲ ಕೊಡಲಿ ಅಂತ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು(ಶನಿವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭೇಟಿಯಾದ ಬಳಿಕ ಮಾತನಾಡಿದ ಅವರು, ಮೈತ್ರಿ ಸಂಬಂಧ ಜೆಡಿಎಸ್‌ ಜೊತೆಗೆ ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಪಾಲಿಕೆ ಸದಸ್ಯರಿಗೆ ಆಮಿಷ ಬಂದಿದೆ. ಮೊದಲು ಸರ್ಕಾರ ನೋಟಿಫಿಕೇಷನ್‌ ಹೊರಡಿಸಲಿ. ಸಂಖ್ಯಾಬಲ ಇಲ್ಲದಿದ್ದಕ್ಕೆ ಸರ್ಕಾರ ನೋಟಿಫಿಕೇಷನ್‌ ಹೊರಡಿಸುತ್ತಿಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!