ಕೋಲಾರ ಮನೆ ಹುಡುಕಾಟದಲ್ಲಿ ಸಿದ್ದು, ಟಗರು ಬಲೆಗೆ ಬೀಳಿಸಲು ಬಿಜೆಪಿ ಸಜ್ಜು!

ಕೋಲಾರ ಮನೆ ಹುಡುಕಾಟದಲ್ಲಿ ಸಿದ್ದು, ಟಗರು ಬಲೆಗೆ ಬೀಳಿಸಲು ಬಿಜೆಪಿ ಸಜ್ಜು!

Published : Jan 20, 2023, 11:11 PM IST

ಕಾಂಗ್ರೆಸ್‌ಗೆ ಬಿಕೆ ಸಂಕಟ, ಬಿಜೆಪಿಯಲ್ಲಿ ಕಟೀಲ್ ಸಂಚಲನ, ಸೀತೆಗೆ ಹೆಂಡ ಕುಡಿಸುತ್ತಿದ್ದ ರಾಮ, ಫ್ರೊ. ಭಗವಾನ್ ವಿವಾದ, ಕೋಲಾರಕ್ಕೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್, ವೇಶ್ಯೆ ಹೇಳಿಕೆಗೆ ಬಿಕೆ ಹರಿಪ್ರಸಾದ್ ಮೊಂಡುವಾದ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಘೋಷಣೆ ಮಾಡಿದ ಬೆನ್ನಲ್ಲೇ ಹೈ ಪ್ರೊಫೈಲ್ ಕ್ಷೇತ್ರವಾಗಿದೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಬೆಂಬಲಿಗರು ಮನೆ ಹುಡುಕಾಟ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಸಿದ್ದರಾಮಯ್ಯಗೆ ಸೋಲುಣಿಸಲು ಅತೀ ದೊಡ್ಡ ಪ್ಲಾನ್ ರೆಡಿ ಮಾಡಿದೆ. ಬಿಜೆಪಿ ಸಂಘಟನಾ ಚತುರ ಬಿಎಲ್ ಸಂತೋಷ್ ಕೋಲಾರಕ್ಕೆ ಎಂಟ್ರಿಕೊಟ್ಟಿದ್ದಾರೆ.ಕೋಲಾರದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.  ಇತ್ತ ಪಕ್ಷಾಂತರ ನಾಯಕರನ್ನು ವೇಶ್ಯೆಯರಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಳಿಕ ಕ್ಷಮೆ ಕೇಳಿದ್ದರು. ಆದರೆ ಇಂದು ಉಲ್ಟಾ ಹೊಡೆದಿದ್ದಾರೆ. ನಾನು ವೇಶ್ಯೆ ಪದ ಹೇಳೇ ಇಲ್ಲ. ಈ ಶಬ್ದ ನಾನು ಮಾತನಾಡಿದ್ದರೆ ವಿಧಾನಪರಿಷತ್ತಿನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ. ಬಿಕೆ ಹರಿಪ್ರಸಾದ್ ಭಾಷಣ, ಬಳಿಕ ಮೊಂಡುವಾದ ಇಲ್ಲಿದೆ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more