News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

Published : Jan 22, 2025, 11:22 PM ISTUpdated : Jan 22, 2025, 11:23 PM IST

ಸಂಡೂರು ಉಪಚುನಾವಣೆ ಸೋಲಿನ ಹೊಣೆ ಶ್ರೀರಾಮುಲು ಅವರದ್ದು ಎಂಬ ಅಗರ್ವಾಲ್ ಹೇಳಿಕೆ ಬಿಜೆಪಿಯಲ್ಲಿ ಬಂಡಾಯಕ್ಕೆ ಕಾರಣವಾಗಿದೆ. ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಖರ್ಗೆ, ಪರಮೇಶ್ವರ್, ಡಿಕೆಶಿ ಮತ್ತು ವಿಶ್ವನಾಥ್ ನಡುವೆ ಪೈಪೋಟಿ ನಡೆಯುತ್ತಿದೆ.

ಬೆಂಗಳೂರು (ಜ.22): ಬಡಿದಾಟಕ್ಕೆ ಬ್ರೇಕ್​ ಹಾಕಬೇಕಿದ್ದ ಉಸ್ತುವಾರಿ ವಿರುದ್ಧವೇ ಬಂಡಾಯ ಶುರುವಾಗಿದೆ. ಸಂಡೂರು ಸೋಲಿನ ಹೆಸರಲ್ಲಿ ಅಗರವಾಲ್​- ರಾಮುಲು ಜಟಾಪಟಿ ನಡೆದಿದೆ. ರೆಡ್ಡಿ ಮಾತು ಕೇಳಿದರೆ ಪಕ್ಷ ಬಿಡಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ.

ಬಳ್ಳಾರಿಯ ಸಂಡೂರು ಉಪಚುನಾವಣೆಯ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ಇನ್ನೊಂದೆಡೆ ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ.

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

ಕಾಂಗ್ರೆಸ್​ ನಲ್ಲಿ ಮೌನರಾಗದ ಹಿಂದೆ ಕುರ್ಚಿ ಕಿಚ್ಚು ಇದ್ದಂತೆ ಕಾಣುತ್ತಿದೆ. ಖರ್ಗೆ ತ್ಯಾಗದ ಮಾತಿಗೆ ಪರಮೇಶ್ವರ್ ಸಹಮತ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಸಿಎಂ ಆಗೋದು ತಪ್ಪಿಸಲಾಗಲ್ಲ ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more