ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

Published : Jul 03, 2023, 10:34 AM IST

ಚುನಾವಣಾ ಆಯೋಗ ಚುನಾವಣೆಯಲ್ಲಿ ಖರ್ಚು ಮಾಡಲು 40 ಲಕ್ಷ ಹಣವನ್ನು ನಿಗದಿ ಮಾಡಿತ್ತು. ಆದ್ರೆ ಶಿವರಾಮ್‌ ಹೆಬ್ಬಾರ್‌ ಮತ್ತು ಸುನಿಲ್‌ ನಾಯ್ಕ್‌ ಇದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಜೆಪಿ ಮಾಜಿ ಶಾಸಕರಿಬ್ಬರಿಗೆ ಸಂಕಷ್ಟ ಎದುರಾಗಿದೆ. ಇವರು ಚುನಾವಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮೀರಿ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲ್ಲಾಪುರ ಮಾಜಿ ಸಚಿವ ಶಿವರಾಮ್‌ ಹೆಬ್ಬಾರ್‌ ಹಾಗೂ ಭಟ್ಕಳ ಮಾಜಿ ಶಾಸಕ ಸುನಿಲ್‌ ನಾಯ್ಕ್‌ಗೆ ಇದೀಗ ಸಂಕಷ್ಟ ಎದುರಾಗಿದೆ. ಪೀಪಲ್‌ ರೆಪ್ರೆಸೆಂಟೇಶನ್‌ ಕಾಯ್ದೆಯಡಿ ಕಠಿಣ ಕ್ರಮ ಎದುರಿಸುವ ಸಾಧ್ಯತೆ ಇದೆ. ಚುನಾವಣಾ ಆಯೋಗ 40 ಲಕ್ಷ ರೂ. ಹಣವನ್ನು ನಿಗದಿ ಮಾಡಿತ್ತು, ಆದ್ರೆ ಇವರಿಬ್ಬರು 1.5 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಈ ಆರೋಪ ಸಾಬೀತಾದರೆ, ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more