News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

Published : Mar 12, 2024, 10:58 PM IST

ಮುಂದಿನ ಲೋಕಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಉತ್ಸುಕವಾಗಿದ್ದು, ರಾಜ್ಯ 19 ಕ್ಷೇತ್ರಗಳಿಗೆ ಪಟ್ಟಿ ಫೈನಲ್‌ ಆಗಿದೆ ಎನ್ನಲಾಗಿದೆ. ಅದರೊಂದಿಗೆ ಟಿಕೆಟ್‌ ಆಕಾಂಕ್ಷಿಗಳಿಗೂ ಢವಢವ ಶುರುವಾಗಿದೆ.
 

ಬೆಂಗಳೂರು (ಮಾ.12): ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. 10 ಹಾಲಿ ಸಂಸದರು ಸೇರಿ 19 ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗಿದೆ. ಹೊಸ ಪ್ರಯೋಗಕ್ಕೆ ಮೋದಿ, ಅಮಿತ್ ಶಾ ಗ್ರೀನ್​ಸಿಗ್ನಲ್ ನೀಡಿದ್ದಾರೆ.

ಇನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹ್ಯಾಟ್ರಿಕ್ ಕನಸು ಭಗ್ನವಾಗುವ ಸಾಧ್ಯತೆ. ಮೈಸೂರಿಂದ ಯುದುವೀರ್  ಒಡೆಯರ್​ ಸ್ಪರ್ಧೆ ಬಹುತೇಕ ಫಿಕ್ಸ್​ ಆಗಿದೆ. ಮಹಾರಾಜರ ಪರ ಸ್ಥಳೀಯ ಬಿಜೆಪಿ ನಾಯಕರು ಬ್ಯಾಟಿಂಗ್‌ ಮಾಡಿದ್ದಾರೆ. ಪ್ರತಾಪ್‌ ಸಿಂಹ ಮಾತ್ರವಲ್ಲ, ನಳೀನ್‌ ಕುಮಾರ್‌ ಕಟೀಲ್‌, ಕಲಬುರಗಿ ಸಂಸದ ಉಮೇಶ್‌ ಯಾದವ್‌, ವಿಜಯಪುರ ರಮೇಶ್‌ ಜಿಗಜಿಣಗಿ ಅವರಿಗೂ ಟಿಕೆಟ್ ಟೆನ್ಶನ್‌ ಆರಂಭವಾಗಿದೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಅದರೊಂದಿಗೆ ಟಿಕೆಟ್ ಆಕಾಂಕ್ಷಿಗಳಿಗೆ ಮೋದಿ, ಅಮಿತ್ ಶಾ ಶಾಕ್‌ ಕೊಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.  ಮೂವರು ಮಾಜಿ CM,ಮಾಜಿ ರಾಜ್ಯಾಧ್ಯಕ್ಷರಿಗೂ ಟೆನ್ಷನ್​ ಶುರುವಾಗಿದೆ. ಜೆಡಿಎಸ್​​ಗೆ​ ಎರಡೇ ಕ್ಷೇತ್ರ ಬಿಟ್ಟು ಕೊಡಲು ಪ್ಲಾನ್  ಮಾಡಲಾಗಿದೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more