ಸವದಿಗೆ ಅಥಣಿ ಟಿಕೆಟ್‌ ಮಿಸ್‌, ಬಿಕ್ಕಿ ಬಿಕ್ಕಿ ಅತ್ತ  ಮಾಜಿ ಡಿಸಿಎಂ

ಸವದಿಗೆ ಅಥಣಿ ಟಿಕೆಟ್‌ ಮಿಸ್‌, ಬಿಕ್ಕಿ ಬಿಕ್ಕಿ ಅತ್ತ ಮಾಜಿ ಡಿಸಿಎಂ

Published : Apr 12, 2023, 09:45 AM IST

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಮೂಡಿಸಿದ್ದ ಅಥಣಿ ಕ್ಷೇತ್ರದ ಟಿಕೆಟ್ ವಲಸಿಗ ಮಹೇಶ್ ಕುಮಟಳ್ಳಿಗೆ  ನೀಡಲಾಗಿದ್ದು , ಹೈಕಮಾಂಡ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ  ಶಾಕ್ ನೀಡಿದೆ. ಇನ್ನು ಮಹೇಶ್ ಕಮಟಳ್ಳಿ ಹೆಸರನ್ನು ಕೈ ಬಿಡಲಾಗುತ್ತೆ ಎನ್ನಲಾಗುತ್ತಿತ್ತು, ಆದರೆ  ರಮೇಶ್ ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡುವಂತೆ ಒತ್ತಾಯಿಸಿದ್ದುರ.ಇನ್ನು  ಕುಮಟಳ್ಳಿಗೆಟಿಕೆಟ್ ಖಚಿತವಾಗುತ್ತಿದ್ದಂತೆ ಮಾಜಿ ಡಿಸಿಎಂ ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಬಣಜಿಗ ಬೆಂಬಲಿಗರ ಸಮಾವೇಶದಲ್ಲಿ ಸವದಿ ಭಾವುಕರಾಗಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more