Mar 23, 2022, 3:42 AM IST
ಬೆಂಗಳೂರು(ಮಾ.23): ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ಸೇರಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದ ನಾಯಕರಿಗೆ ನಿರಾಸೆಯಾಗಿದೆ. ಸದ್ಯಕ್ಕೆ ಕರ್ನಾಟಕ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಅನ್ನೋ ಸೂಚನೆ ಬಿಜೆಪಿ ಹೈಕಮಾಂಡ್‌ನಿಂದ ಬಂದಿದೆ. ನಾಲ್ಕು ರಾಜ್ಯ ಗೆದ್ದ ಬಿಜೆಪಿ ಹೊಸ ಸರ್ಕಾರ ರಚನೆ ಸರ್ಕಸ್ ಮಾಡುತ್ತಿದೆ. ಹೀಗಾಗಿ ಕರ್ನಾಟಕ ಸಂಪುಟ ರಚನೆ ದಿನಾಂಕ ಮುಂದೂಡಲಾಗಿದೆ