ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

Published : Aug 01, 2023, 11:28 AM IST

ರಾಜ್ಯ ಬಿಜೆಪಿಯ 2 ಬಣಗಳಿಗೆ 2 ಪ್ರಮುಖ ಹುದ್ದೆ ನೀಡೋ ನಿರ್ಧಾರ
ಬಿ.ಎಲ್ ಸಂತೋಷ್ ತಂಡದಿಂದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ..?
ಬಿಎಸ್‌ವೈ ಬಣದಿಂದ ಲಿಂಗಾಯತ ನಾಯಕನಿಗೆ ವಿಪಕ್ಷ ನಾಯಕ ಸ್ಥಾನ..?

ನವದೆಹಲಿ: ನಾಳೆ ದೆಹಲಿಯಲ್ಲಿ ಬಿಜೆಪಿಯ(BJP) ಹೈವೋಲ್ಟೇಜ್‌ ಸಭೆ ನಡೆಯಲಿದೆ. ಇಲ್ಲಿ ಎರಡು ಪ್ರಮುಖ ವಿಷಯಗಳು ನಿರ್ಧಾರವಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹುದ್ದೆಯಿಂದ ಕೆಳಗಿಳಿದ ಸಿ.ಟಿ.ರವಿ(CT Ravi) ಅಧ್ಯಕ್ಷರಾಗಬಹುದು ಎನ್ನಲಾಗ್ತಿದೆ. ಅಲ್ಲದೇ ನಾಳೆ ದೆಹಲಿಗೆ ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇನ್ನೂ ಮತ್ತೊಂದೆಡೆ ಲೋಕಸಭಾ(Loksabha) ಸಮರ ಗೆಲ್ಲಲು ಬಿಜೆಪಿ ಜಾತಿಸೂತ್ರ ಹೆಣೆಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಲಿಂಗಾಯತರಿಗೆ ವಿಪಕ್ಷ ನಾಯಕ ಪಟ್ಟ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ ಇದೆ. ಹಾಗಾಗಿ ಬಿಎಸ್‌ವೈ (BSY) ಆಪ್ತ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ(Opposition leader) ಒಲಿಯಬಹುದು ಎಂದು ಹೇಳಲಾಗ್ತಿದೆ. ಸಿ.ಟಿ ರವಿ ಬಿ.ಎಲ್.ಸಂತೋಷ್ ಬಣದವರಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more