Party Rounds: ಬಿಜೆಪಿಗೆ ಬಂಡಾಯದ ಬೇಗುದಿ, ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌ ಹಾದಿ!

Party Rounds: ಬಿಜೆಪಿಗೆ ಬಂಡಾಯದ ಬೇಗುದಿ, ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌ ಹಾದಿ!

Published : Apr 12, 2023, 08:54 PM IST

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆದ ಬಳಿಕ ಬಂಡಾಯ ಭುಗಿಲೆದಿದ್ದಿದೆ. ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಈಗಾಗಲೇ ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಆಗಿದ್ದಾರೆ.

ಬೆಂಗಳೂರು (ಏ.12): ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯಾದ ಬೆನ್ನಲ್ಲಿಯೇ ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಭುಗೆಲೆದ್ದಿದೆ. ಹುಬ್ಬಳ್ಳಿ ಸೆಂಟ್ರಲ್‌ನಿಂದ ಟಿಕೆಟ್‌ ಕೈತಪ್ಪಿಹೋಗುವ ಸಾಧ್ಯತೆ ಇರುವ ಕಾರಣ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ದೆಹಲಿಗೆ ಪ್ರಯಾಣ ಮಾಡಿದ್ದಾರೆ.

ಶೆಟ್ಟರ್‌ಗೆ ಟಿಕೆಟ್‌ ನೀಡಬೇಕು ಎನ್ನುವ ಪರವಾಗಿ ಬಿಎಸ್‌ ಯಡಿಯೂರಪ್ಪ ಕೂಡ ಬ್ಯಾಟಿಂಗ್ ಮಾಡಿದ್ದಾರೆ. ಚುನಾವಣೆಗೆ ನಿಂತೇ ನಿಲ್ತೇನೆ ಎಂದು ಹೇಳಿದ್ದ ಶೆಟ್ಟರ್‌, ಬಂಡಾಯ ಅಭ್ಯರ್ಥಿ ಎನ್ನುವ ಸಂದೇಶ ಎಲ್ಲಿ ಪಾಸ್‌ ಆಗಿ ಬಿಡುತ್ತದೋ ಎನ್ನುವ ಎಚ್ಚರಿಕೆಯಲ್ಲಿ ಮಾತು ಬದಲಾಯಿಸಿದರು. ಹೈಕಮಾಂಡ್‌ ತಮ್ಮ ಮಾತನ್ನು ಒಪ್ಪುವ ವಿಶ್ವಾಸವಿದೆ ಎಂದು ಆ ಬಳಿಕ ಹೇಳಿದ್ದರು.

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

ನವದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಶೆಟ್ಟರ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪಕ್ಷ ನಿಶ್ಚಿತವಾಗಿ ಅವರಿಗೆ ಟಿಕೆಟ್‌ ನೀಡೇ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more