ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

Published : Sep 04, 2021, 05:50 PM IST

ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

ಬೆಂಗಳೂರು, (ಸೆ.03): ಒಂದೆಡೆ ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಬಗ್ಗೆ ಎಚ್ಚರದಿಂದ ಇರಿ ಎಂದು ಸಾರ್ವಜನಿಕರಿಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುತ್ತಾರೆ. ಆದ್ರೆ, ಸರ್ಕಾರ ನಡೆಸುವವರೇ ಕೋವಿಡ್ ರೂಲ್ಸ್ ಪಾಲನೆ ಮಾಡುತ್ತಿಲ್ಲ.

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಹೌದು...ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!