ಅಕ್ಟೋಬರ್ 11 ರಿಂದ ಬಿಜೆಪಿ 'ಜನಸಂಕಲ್ಪ ಯಾತ್ರೆ'

ಅಕ್ಟೋಬರ್ 11 ರಿಂದ ಬಿಜೆಪಿ 'ಜನಸಂಕಲ್ಪ ಯಾತ್ರೆ'

Published : Oct 10, 2022, 01:03 PM ISTUpdated : Oct 10, 2022, 01:07 PM IST

ಚುನಾವಣಾ ಪೂರ್ವ ತಯಾರಿಗೆ ಬಿಜೆಪಿ ಸಿದ್ದವಾಗಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಬಿಜೆಪಿ 'ಜನಸಂಕಲ್ಪ ಯಾತ್ರೆ' ಯನ್ನು ಹಮ್ಮಿಕೊಂಡಿದೆ.ರಾಯಚೂರಿನಿಂದ ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ.
 

 2023ರ ಚುನಾವಣೆಗೆ ರಾಜ್ಯ ಸರ್ಕಾರ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು, ಬಿಜೆಪಿ 'ಜನಸಂಕಲ್ಪ ಯಾತ್ರೆ' ಹಮ್ಮಿಕೊಂಡಿದೆ. ಮಾಜಿ ಸಿಎಂ ಯಡಿಯೂರಪ್ಪಅವರೊಂದಿಗೆ ಸಿಎಂ ಬೊಮ್ಮಾಯಿ ಯಾತ್ರೆ ಕೈಗೊಳ್ಳಲಿದ್ದು,ರಾಯಚೂರಿನಿಂದ ಅ. 11 ರಂದು ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ. ಇನ್ನು ಅ.25 ರವರೆಗೆ ಯಾತ್ರೆ ನಡೆಯಲಿದ್ದು, ಆಯ್ದ 50 ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಯಿಂದ  'ಜನಸಂಕಲ್ಪ ಯಾತ್ರೆ' ಆರಂಭವಾಗಲಿದೆ.  ಹಾಗೆ 150 ಕ್ಷೇತ್ರದ ಗುರಿಯನ್ನು ಬೆಜಿಪಿ ಹೊಂದಿದ್ದು, ತಂಡಗಳನ್ನು ಮಾಡಿ ಪ್ರವಾಸಕ್ಕೆ ಮುಂದಾಗಿದೆ ಸಿಎಂ ಬೊಮ್ಮಾಯಿ ಸರ್ಕಾರ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ 50 ವಿಧಾನ ಸಭಾ ಕ್ಷೇತ್ರ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ 50 ಕ್ಷೇತ್ರಗಳಲ್ಲಿ ಬಿಜೆಪಿ ಪ್ರವಾಸ ಕೈಗೊಳ್ಳಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more