Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

Published : Jul 15, 2023, 09:55 PM IST

ಮೈತ್ರಿ ಆದರೆ ತಪ್ಪೇನು?, ಯಾಕಾಗಬಾರದು, ಕಾಂಗ್ರೆಸ್‌ ನಂಬಕೊಂಡು ಹಾಳಾಗಿದ್ದೇವೆ, ನಮ್ಮ ಅಳಿವು ಉಳಿವಿನ ಪ್ರಶ್ನೆ ಕೂಡ ಇದೆ. ನಮ್ಮ ಪಕ್ಷವನ್ನ ಉಳಿಸಕೊಳ್ಳಬೇಕಲ್ವಾನ ಎಂದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ. 

ಬೆಂಗಳೂರು(ಜು.15):  2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಸಾಧ್ಯತೆ ಇದೆ ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೊಟ್ಟಮೊದಲು ಹೇಳಿತ್ತು. ಈ ಸುದ್ದಿ ಬಿತ್ತರವಾದ ಸುಮಾರು ಒಂದು ತಿಂಗಳ ನಂತರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮೈತ್ರಿ ಆದರೆ ತಪ್ಪೇನು?, ಯಾಕಾಗಬಾರದು, ಕಾಂಗ್ರೆಸ್‌ ನಂಬಕೊಂಡು ಹಾಳಾಗಿದ್ದೇವೆ, ನಮ್ಮ ಅಳಿವು ಉಳಿವಿನ ಪ್ರಶ್ನೆ ಕೂಡ ಇದೆ. ನಮ್ಮ ಪಕ್ಷವನ್ನ ಉಳಿಸಕೊಳ್ಳಬೇಕಲ್ವಾ ಅಂತ ಮಾತನಾಡುತ್ತಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

Party Rounds: ಜು.18ರ ಎನ್‌ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ ಕುಮಾರಸ್ವಾಮಿ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more