2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

Published : Sep 09, 2023, 11:43 PM IST

ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ, ಘೋಷಣೆ ಮಾತ್ರ ಬಾಕಿ,  ಬಿಜೆಪಿ ಜೆಡಿಎಸ್ ಮೈತ್ರಿ ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ, ಅರಮನೆ ಮೈದಾನದಲ್ಲಿ ಮಹತ್ವದ ಜೆಡಿಎಸ್ ಸಭೆ, ದೆಹಲಿಯಲ್ಲಿ ಜಿ20  ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ನ್ಯೂಸ್ ಹವರ್ ವಿಡಿಯೋಇಲ್ಲಿದೆ

ಬಿಜೆಪಿ -ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಟೀಕಿಸಿದೆ. ಅನ್ನ ಹಳಸಿತ್ತು, ನಾಯಿ ಹಸದಿತ್ತು ಎಂದು ವ್ಯಂಗ್ಯವಾಡಿದೆ.   ಈ ಟೀಕೆಗೆ ಹೆಚ್‌ಡಿ ಕುಮಾರಸ್ವಾಮಿ ಕೆರಳಿದ್ದಾರೆ. 2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ 2018ರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಘಚನೆಯನ್ನು ನೆನಪಿಸಿದ್ದಾರೆ. ಇಷ್ಟೇ ಅಲ್ಲ ಅಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ದೇವೇಗೌಡರ ಮನೆ  ಮುಂದೆ ಕೈಕಟ್ಟಿ ನಿಂತು ಸರ್ಕಾರ ರಚನೆ ಮನವಿ ಮಾಡಿದ ಘಟನೆನ್ನು ನೆನಪಿಸಿ ಹೆಚ್‌ಡಿಕೆ ತಿರುಗೇಟುನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ರಹಸ್ಯ ಮೈತ್ರಿ ಒಪ್ಪಂದ ಆಗಿದೆ. ನಾಳೆ ಜೆಡಿಎಸ್ ಕರೆದಿರುವ ಸಭೆ ಬಳಿಕ ಮೈತ್ರಿ ಘೋಷಣೆಯಾಗುವ ಸಾಧ್ಯತೆಇದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more