ಬಿಜೆಪಿ-ಜೆಡಿಎಸ್‌ ಒಟ್ಟುಗೂಡಿ ಮುಸ್ಲಿಂ ಮೀಸಲಾತಿಗೆ ತಡೆ?

Published : Mar 19, 2025, 08:00 PM IST

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ವಿಚಾರವು ರಾಜ್ಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರ ಧರ್ಮ ರಾಜಕೀಯಕ್ಕೆ ಎಡೆಮಾಡಿಕೊಟ್ಟಿದ್ದು, ಒಕ್ಕಲಿಗ ಸಮುದಾಯವು ತಮಗೂ ಮೀಸಲಾತಿ ಬೇಕೆಂದು ಆಗ್ರಹಿಸಿ ಸಭೆ ನಡೆಸಿದೆ. ಒಕ್ಕಲಿಗ ಕ್ರಿಯಾ ಸಮಿತಿಯು ಈ ಕುರಿತು ಸಮಾಲೋಚನಾ ಸಭೆಯನ್ನು ಆಯೋಜಿಸಿದ್ದು, ಮೀಸಲಾತಿಗಾಗಿ ಒತ್ತಾಯಿಸುವ ಸಾಧ್ಯತೆ ಇದೆ. ಈ ಬೆಳವಣಿಗೆ ರಾಜ್ಯದಲ್ಲಿ ಮೀಸಲಾತಿ ರಾಜಕೀಯದ ಕಿಚ್ಚನ್ನು ಹೊತ್ತಿಸಿದೆ. Party Rounds | Suvarna Party Rounds | Ajit Party Rounds | Ajit Hanamakkanavar | Prashant Natu Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more