ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

Published : Sep 27, 2023, 12:09 PM IST

ಕಾವೇರಿ ಮೂಲಕ ಮೊದಲ ಮೈತ್ರಿ ಹೋರಾಟ ಆರಂಭ
ಮೈತ್ರಿ ಮಾತುಕತೆ ಬಳಿಕ ಒಟ್ಟಾಗಿ ಹೋರಾಟಕ್ಕೆ ಸಿದ್ಧತೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾವೇರಿ ಹೋರಾಟ

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ(BJP) ಹಾಗೂ ಜೆಡಿಎಸ್‌(Jds) ಕಾವೇರಿ ಹೋರಾಟದಲ್ಲೂ ಒಂದಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟ ಮಾಡುತ್ತಿವೆ. ಇಂದು ವಿಕಾಸಸೌಧದ ಗಾಂಧಿ ಪ್ರತಿಮೆ ಎದುರು BJP ಸತ್ಯಾಗ್ರಹ ಮಾಡುತ್ತಿದ್ದು, ಯಡಿಯೂರಪ್ಪ(Yediyurappa), ಕುಮಾರಸ್ವಾಮಿ(Kumaraswamy) ಜತೆಗೂಡಿ ಸತ್ಯಾಗ್ರಹಕ್ಕೆ ನಿರ್ಧಾರ ಮಾಡುತ್ತಿದ್ದಾರೆ. ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶ ರವಾನಿಸುವ ಲೆಕ್ಕಾಚಾರ ಸಹ ಇಲ್ಲಿದೆ. ಮೈತ್ರಿ ಅಧಿಕೃತ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾವೇರಿ ಅಸ್ತ್ರ ಸಿಕ್ಕಿದೆ. ಪ್ರತಿಭಟನೆಯಲ್ಲಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈಗ ವಿಪಕ್ಷವಾಗಿರುವ ಮೈತ್ರಿ ಪಕ್ಷಗಳು ಜಂಟಿ ಹೋರಾಟ ಮಾಡುತ್ತಿವೆ. ಕುತೂಹಲ ಮೂಡಿಸಿದೆ. ದೆಹಲಿ ಮೈತ್ರಿ ಮಾತುಕತೆ ಬಳಿಕ ರಾಜ್ಯ ಬಿಜೆಪಿ-ಜೆಡಿಎಸ್ ಮೊದಲ ಹೋರಾಟ ಮಾಡುತ್ತಿವೆ. ಯಡಿಯೂರಪ್ಪ-ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ(protest) ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಕಾಂತಾರ ಕತೆಯನ್ನೇ ಹೋಲುತ್ತದೆ ಉಡುಪಿ ವಿವೇಕಾನಂದನ ಕತೆ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more