Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Jal Jeevan Mission: ಜೆಜೆಎಂ ಅನುಷ್ಠಾನದಲ್ಲಿ ಕರ್ನಾಟಕವೇ ನಂ.1: ಮೋದಿ ಕನಸು ನನಸು ಮಾಡಿದ ಬೊಮ್ಮಾಯಿ

Published : Dec 24, 2022, 01:23 PM IST

ದೇಶದಲ್ಲಿ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ 'ಜಲ ಜೀವನ್‌ ಮಿಷನ್‌' ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಸಕ್ಸಸ್ ಆಗಿದೆ.

ಭಾರತದಲ್ಲಿ ನೀರಿನ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ, 2019 ರಲ್ಲಿ ಜಲ ಜೀವನ್‌ ಮಿಷನ್‌ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನಿ ಮೋದಿಯ ಈ ಕನಸನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನನಸು ಮಾಡಿದ್ದಾರೆ. ಮನೆ-ಮನೆಗೂ ನೀರು ಅನುಷ್ಠಾನದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ. ಸಿಎಂ ಬೊಮ್ಮಾಯಿ ಒಂದೊಂದೇ ಯೋಜನೆಯನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಇಂಪ್ಲಿಮೆಂಟ್‌ ಮಾಡಿ ಸಕ್ಸಸ್‌ ಕಾಣುತ್ತಿದ್ದಾರೆ. ಇದಕ್ಕೆ ಕಾರಣ ರಣೋತ್ಸಾಹ ಹಾಗೂ ಹಗಲು ಇರುಳು ಪರಿಶ್ರಮ. ಇವತ್ತು ರಾಜ್ಯದಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ರಾಜ್ಯದಲ್ಲಿ ಜಲಜೀವನ್‌ ಮಿಷನ್‌ ಸಕ್ಸಸ್‌ ಆಗಿದ್ದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. ವಿಡಿಯೋ ನೋಡಿ.

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಹಗಲು ದರೋಡೆ; ಜೆಡಿಎಸ್ ಮುಖಂಡ ಆರೋಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more