ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ  ​ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್!

ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ​ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್!

Published : Oct 12, 2021, 04:27 PM IST

ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಜಾತಿ ಮತ್ತು ವ್ಯಕ್ತಿ ಆಧಾರದ ಮೇಲೆ ನಡೆಯುವ ಚುನಾವಣೆ ಇದಾಗಿದ್ದು, ಕ್ಷೇತ್ರದಲ್ಲಿ ಜಾತಿವ್ಯೂಹ ರಚಿಸಿದೆ.

ಹಾವೇರಿ, (ಅ.12): ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಜಾತಿ ಮತ್ತು ವ್ಯಕ್ತಿ ಆಧಾರದ ಮೇಲೆ ನಡೆಯುವ ಚುನಾವಣೆ ಇದಾಗಿದ್ದು, ಕ್ಷೇತ್ರದಲ್ಲಿ ಜಾತಿವ್ಯೂಹ ರಚಿಸಿದೆ.

ತಮ್ಮ ಆಪ್ತ ಸಹಾಯಕ ಮೇಲೆ ಐಟಿ ದಾಳಿ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಬಿಎಸ್‌ವೈ

ಬಿಜೆಪಿಗೆ ಪ್ರತಿಷ್ಠೆಯಾಗಿರುವುದರಿಂದ ಈ ಎರಡು ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಬಿಜೆಪಿ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊರೆ ಹೋಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!