ಸೈಲೆಂಟ್ ಆಗಿದ್ದ ಯೋಗೇಶ್ವರ್ ದಿಢೀರ್ ಸುದ್ದಿಗೋಷ್ಠಿ, ಸ್ವಪಕ್ಷದ ವಿರುದ್ಧವೇ ಗುಡುಗಿದ ಸೈನಿಕ

Aug 24, 2022, 6:44 PM IST

ರಾಮನಗರ, (ಆಗಸ್ಟ್‌, 24):ಸಿ.ಪಿ.ಯೋಗೇಶ್ವರ್ ಅವರು ಅದ್ಯಾಕೋ ಫುಲ್ ಸೈಲೆಂಟ್ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.

ಸಿಪಿ ಯೋಗಿಶ್ವರ್ ಮೌನ : ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಬಿಜೆಪಿಗೆ ತಾತ್ಕಾಲಿಕ ಬ್ರೇಕ್

ಇದರಿಂದ ಸಿ.ಪಿ.ಯೋಗೇಶ್ವರ್ ಅವರು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಸ್ವಪಕ್ಷದ ನಾಯಕ ವಿರುದ್ಧವೇ ಕಿಡಿಕಾರಿದ್ದಾರೆ.