Dec 6, 2019, 5:32 PM IST
ಬೆಂಗಳೂರು, [ಡಿ.06]: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳತ್ತಲೇ ಇರ್ತಾರೆ.
ಇದೀಗ ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ವಯಸ್ಸಿಗೆ ಬಂದವರೆಲ್ಲ ಐಶ್ವರ್ಯ ರೈ ಬೇಕು ಅಂತಾರೆ ಅಂತೆಲ್ಲ ನಾಲಿಗೆ ಹರಿಬಿಟ್ಟಿದ್ದಾರೆ. ಹಾಗಾದ್ರೆ ಈಶ್ವರಪ್ಪ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ...