ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

Published : Aug 13, 2023, 05:00 PM IST

ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ರಣತಂತ್ರ ರೂಪಿಸುತ್ತಿದ್ದಾರೆ. 

ಲೋಕಸಭೆ ಎಲೆಕ್ಷನ್‌ನಲ್ಲಿ ಮಗನಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ಲಾಬಿ ನಡೆಸುತ್ತಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಸಂಸದ ಶಿವಕುಮಾರ್‌ ಉದಾಸಿ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಈ ಹಿನ್ನೆಲೆ ಕಾಂತೇಶ್ ಸ್ಪರ್ಧೆ ಮಾಡೋದು ಸೂಕ್ತ ಅಂತ ಹಾವೇರಿಯ ಸಿಂದಗಿ ಮಠದಲ್ಲಿ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹಾಗೂ, ಹಾವೇರಿಯ ಎಲ್ಲ ಮಠಾಧೀಶರ ಆಶೀರ್ವಾದವೂ ಇದೆ ಎಂದು ಈಶ್ವರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more