ಅಧಿವೇಶನದಲ್ಲಿ ಸ್ವಾರಸ್ಯಕರ  ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

ಅಧಿವೇಶನದಲ್ಲಿ ಸ್ವಾರಸ್ಯಕರ ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

Published : Sep 13, 2022, 04:29 PM IST

ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. 

ಬೆಂಗಳೂರು, (ಸೆಪ್ಟೆಂಬರ್.13): ಮಳೆಗಾಲದ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಹತ್ತು ದಿನಗಳ ಕಲಾಪದಲ್ಲಿ  ಹಲವು ಮಹತ್ವದ ಚರ್ಚೆಗಳು ನಡೆಯಲಿವೆ.

ಕಾಲು ಒದ್ದೆಯಾಗತ್ತೆ ಅಂತ ಬೋಟ್‌, ವಯಸ್ಸಾಯ್ತು ಯಾವ ಆಟನೂ ಆಡೋಕಾಗಲ್ಲ ಎಂದ ಸಿದ್ದರಾಮಯ್ಯ

ಇದರ ಮಧ್ಯೆ ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. ಹಾಗಾದ್ರೆ, ವಿಧಾನಸಭೆಯಲ್ಲಿ ಏನೆಲ್ಲಾ  ಸ್ವಾರಸ್ಯಕರ ಚರ್ಚೆಗಳಾದವು ಎನ್ನುವುದನ್ನು ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more