ಇದು ಬಿಜೆಪಿಯ ಇನ್‌ಸೈಡ್ ಬಿಗ್ ಬ್ರೇಕಿಂಗ್ ನ್ಯೂಸ್: ಬೈ ಎಲೆಕ್ಷನಲ್ಲಿ ಸೋತವರಿಗೆ ಗುನ್ನಾ..!

ಇದು ಬಿಜೆಪಿಯ ಇನ್‌ಸೈಡ್ ಬಿಗ್ ಬ್ರೇಕಿಂಗ್ ನ್ಯೂಸ್: ಬೈ ಎಲೆಕ್ಷನಲ್ಲಿ ಸೋತವರಿಗೆ ಗುನ್ನಾ..!

Published : May 29, 2020, 08:23 PM IST

ವಿಧಾನ ಪರಿಷತ್ ಚುನಾವಣೆ  ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ನಡುವೆ ಕಾದಾಟ ನಿರ್ಮಾಣವಾಗಲಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರು, (ಮೇ.29):  ವಿಧಾನ ಪರಿಷತ್ ಚುನಾವಣೆ  ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ನಡುವೆ ಕಾದಾಟ ನಿರ್ಮಾಣವಾಗಲಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ: ಇದು ಹೈಕಮಾಂಡ್‌ ಲೆಕ್ಕಾಚಾರ!

ಯಾಕಂದ್ರೆ ಬೈ ಎಲೆಕ್ಷನ್‌ನಲ್ಲಿ ಸೋಲು ಕಂಡಿರುವ ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್ ಶಂಕರ್‌ಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ಶತಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದಕ್ಕೆ ಹೈಕಮಾಂಡ್ ಬಿಡುತ್ತಿಲ್ಲ ಎನ್ನುವುದು ಕೋರ್ ಕಮಿಟಿ ಸಭೆಯ ಇನ್‌ಸೈಡ್‌ ಮೂಲಗಳಿಂದ ತಿಳಿದುಬಂದಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!