ರಾಜೀನಾಮೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ: ಬಿಜೆಪಿ ನಾಯಕರ ಅಭಿಪ್ರಾಯ

ರಾಜೀನಾಮೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ: ಬಿಜೆಪಿ ನಾಯಕರ ಅಭಿಪ್ರಾಯ

Published : Jun 07, 2021, 11:39 AM ISTUpdated : Jun 07, 2021, 02:14 PM IST

* ಬಿಎಸ್‌ವೈ ರಾಜೀನಾಮೆ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ
* ಈ ಹಿಂದೆ ಹಲವಾರಿ ಬಾರಿ ಚರ್ಚೆಗೆ ಬಂದಿದ್ದ ನಾಯಕತ್ವ ಬದಲಾವಣೆಯ ವಿಚಾರ
* ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ

ಬೆಂಗಳೂರು(ಜೂ.07): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ರಾಜೀನಾಮೆ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇಲ್ಲಿಯವರೆಗೆ ಕೂಡ ಹಲವಾರಿ ಬಾರಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಗೆ ಬಂದಿದ್ದರೂ ಯಾವುತ್ತೂ ಸಿಎಂ ಬಿಎಸ್‌ವೈ ರಾಜೀನಾಮೆಯ ಬಗ್ಗೆ ಮಾತನಾಡಿರಲಿಲ್ಲ. ಈ ಹೇಳಿಕೆಗೆ ಸಂಬಂಧಿಸಿದಂತೆ  ರಾಜ್ಯ ಬಿಜೆಪಿ ನಾಯಕರು ಏನಂತಾರೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ವಿರೋಧಿಗಳಿಗೆ ಟಕ್ಕರ್, ಹೈಕಮಾಂಡ್‌ಗೆ ಸಂದೇಶ, ಬಿಎಸ್‌ವೈ ರಾಜೀನಾಮೆ ಹೇಳಿಕೆ ಹಿಂದಿನ ಲೆಕ್ಕಾಚಾರವಿದು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!