ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

Published : Jul 21, 2021, 11:59 AM IST

* ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ
* ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪಗೆ ಸಲಹೆ
*  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಸಭೆ  
 

ಬೆಂಗಳೂರು(ಜು.21): ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗುತ್ತಿದೆ. ಬಿಜೆಪಿ ಶಾಸಕಾಂಗ ಸಭೆ ಕೂಡ ದಿಢೀರ್‌ ಅಂತ ರದ್ದಾಗಿದೆ.  ಹೈಕಮಾಂಡ್‌ ಕರೆಯ ಮೇರೆಗೆ ಜು. 25 ರಂದು ಬಿಜೆಪಿ ಶಾಸಕಾಂಗ ಸಭೆ  ನಡೆಯಬೇಕಾಗಿತ್ತು, ಆದರೆ, ಇದೀಗ ಸಭೆ ನಡೆಸದಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆಪ್ತರ ಸಲಹೆಯ ಮೇರೆಗೆ ಸಭೆ ರದ್ದು ಮಾಡಲಾಗಿದೆ. ಈ ಮೂಲಕ ಜು. 26ರಂದು ರಾಜೀನಾಮೆ ನೀಡಲ್ಲ ಅಂತ ಸಂದೇಶ ರವಾನಿಸಿದ್ದಾರಾ? ಎಂದು ಹೇಳಲಾಗುತ್ತಿದೆ. 

ಬಿಎಸ್‌ವೈರನ್ನು ಕೆಳಗಿಳಿಸಿದ್ರೆ, ಪರಿಣಾಮ ಎದುರಿಸಿ: ವೀರಶೈವ ಯುವ ಬ್ರಿಗೇಡ್ ಎಚ್ಚರಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!