ಬಿಎಸ್‌ವೈ ಆಡಿಯೋಗೆ ಟಕ್ಕರ್ ಕೊಡಲು ಸಿದ್ದರಾಮಯ್ಯ ಆಡಿಯೋ ಔಟ್‌..!

ಬಿಎಸ್‌ವೈ ಆಡಿಯೋಗೆ ಟಕ್ಕರ್ ಕೊಡಲು ಸಿದ್ದರಾಮಯ್ಯ ಆಡಿಯೋ ಔಟ್‌..!

Published : Nov 04, 2019, 03:28 PM ISTUpdated : Nov 04, 2019, 03:40 PM IST

ಬಿಎಸ್‌ವೈ ಆಡಿಯೋಗೆ ಟಕ್ಕರ್ ನೀಡಲು ಸಿದ್ದರಾಮಯ್ಯನವರ ಆಡಿಯೋ ಸ್ಫೋಟಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಹಾಗಾದ್ರೆ ಯಾವುದು ಅದು ಸಿದ್ದರಾಮಯ್ಯನವರ ಆಡಿಯೋ? ಅದರಲ್ಲಿ ಸಿದ್ದರಾಮಯ್ಯ ಏನೆಲ್ಲ ಮಾತನಾಡಿದ್ದಾರೆ..? ಈ ಆಡಿಯೋ ಸಿದ್ದಗೆ ಉರುಳಾಗುತ್ತಾ..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ನ.04): ಆಪರೇಷನ್ ಕಮಲ ಬಗ್ಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಬಿಎಸ್ ವೈ ಆಡಿಯೋ ಬಗ್ಗೆ ಬಿಜೆಪಿಯಲ್ಲಿ ಆಂತರಿಕ ತನಿಖೆ

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಮಾತನಡಿರುವ ವಿಚಾರಳ ಆಡಿಯೋವನ್ನು ಕಾಂಗ್ರೆಸ್ ಅಸ್ತ್ರವಾಗಿ ಮಾಡಿಕೊಂಡಿದ್ದು, ಇದನ್ನು ರಾಜ್ಯಪಾಲರಿಗೆ ತಲುಪಿಸಿದೆ. ಅಷ್ಟೇ ಅಲ್ಲದೇ  ಈ ವಿಚಾರವನ್ನು ಕಾಂಗ್ರೆಸ್​ ಸುಪ್ರೀಂ ಕೋರ್ಟ್​ಗೆ ಕೊಂಡೊಯ್ದಿದೆ. 

ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

ಇದೀಗ ಬಿಎಸ್‌ವೈ ಆಡಿಯೋಗೆ ಟಕ್ಕರ್ ನೀಡಲು ಸಿದ್ದರಾಮಯ್ಯನವರ ಆಡಿಯೋ ಸ್ಫೋಟಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಹಾಗಾದ್ರೆ ಯಾವುದು ಅದು ಸಿದ್ದರಾಮಯ್ಯನವರ ಆಡಿಯೋ? ಅದರಲ್ಲಿ ಸಿದ್ದರಾಮಯ್ಯ ಏನೆಲ್ಲ ಮಾತನಾಡಿದ್ದಾರೆ..? ಈ ಆಡಿಯೋ ಸಿದ್ದುಗೆ ಉರುಳಾಗುತ್ತಾ..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!