ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

ಸಿಂದಗಿಯಲ್ಲಿ ಅನುಕಂಪ ವರ್ಕೌಟ್‌ ಆಗಲ್ಲ: ಬೂಸನೂರಿಗೆ ಬಿಜೆಪಿ ಟಿಕೆಟ್‌ ಪಕ್ಕಾ?

Published : Oct 01, 2021, 11:03 AM IST

*  ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ
*  ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ
*  ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ 
 

ವಿಜಯಪುರ(ಅ.01):  ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ರಮೇಶ್‌ ಬೂಸನೂರ್‌ಗೆ ಬಿಜೆಪಿಯಿಂದ ಬಹುತೇಕ ಟಿಕೆಟ್‌ ಖಚಿತವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ರಮೇಶ್‌ ಬೂಸನೂರ್‌, ನಮ್ಮ ವರಿಷ್ಠರು ನನಗೆ ಟಿಕೆಟ್‌ ಕೊಡುವಂತ ವಿಶ್ವಾಸವಿದೆ ಅಂತ ತಿಳಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಅನುಕಂಪ ವರ್ಕೌಟ್‌ ಆಗೋದಿಲ್ಲ, ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಬಿಜೆಪಿಯಿಂದ ಸೂಚನೆ ಬಂದಿದೆ ಎನ್ನಲಾಗುತ್ತಿದೆ. 

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!