ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

ಹಾವೇರಿ: ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌

Published : Oct 13, 2021, 01:04 PM IST

*  ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು 
*  ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾದ ಸಿಎಂ ಬೊಮ್ಮಾಯಿ 
*  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಹಾನಗಲ್‌ ಕ್ಷೇತ್ರ
 

ಹಾವೇರಿ(ಅ.13): ಜಿಲ್ಲೆಯ ಹಾನಗಲ್‌ ಉಪಚುನಾವಣೆ ಗೆಲ್ಲೋದಕ್ಕೆ ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ವೊಂದನ್ನ ಮಾಡಿದೆ. ಹಾನಗಲ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಎಚ್ಚರಿಕೆಯ ಹೆಜ್ಜೆಯನ್ನ ಇಟ್ಟಿದೆ.  ಪಂಚಮಸಾಲಿ ಮತದಾರರದ್ದೇ ಪ್ರಾಭಲ್ಯವಿರುವಂತ ಕ್ಷೇತ್ರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯ ಹೆಜ್ಜೆ ಇಟ್ಟು ಬಿಜೆಪಿ ಹೈಕಮಾಂಡ್‌ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಪಂಚಮಸಾಲಿ ಹೋರಾಟ ಚುನಾವಣೆ ಮೇಲೆ ಪ್ರಭಾವ ಬೀರದಂತೆ ಕಸರತ್ತು ನಡೆಸುತ್ತಿದೆ ಬಿಜೆಪಿ. ಹಾನಗಲ್‌ನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಬಿ.ಅರ್‌. ಬಳ್ಳಾರಿ ಅವರನ್ನ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. 

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!