ಬಿಜೆಪಿ ಹೈವೋಲ್ಟೇಜ್ ಸಭೆ: ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮೊದಲ ಬಾರಿಗೆ ಮೀಟಿಂಗ್

ಬಿಜೆಪಿ ಹೈವೋಲ್ಟೇಜ್ ಸಭೆ: ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮೊದಲ ಬಾರಿಗೆ ಮೀಟಿಂಗ್

Published : Aug 31, 2023, 12:31 PM IST

ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿದ್ದು ಹೇಗೆ..?
ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದು ಯಾಕೆ..?
ಪಾರ್ಟಿಯಲ್ಲಿನ ಹೊಂದಾಣಿಕೆ ರಾಜಕೀಯ ಆರೋಪ ನಿಜವಾ..?

ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ(BJP) ಹೈವೋಲ್ಟೇಜ್‌ ಸಭೆ ನಡೆಸುತ್ತಿದೆ. ಈ ಸಭೆಗೆ ಹಾಲಿ-ಮಾಜಿ ಶಾಸಕರು, ಸಂಸದರು, ಪರಾಜಿತರಿಗೆ ಆಹ್ವಾನ ನೀಡಲಾಗಿದೆ. ಬಿ.ಎಲ್. ಸಂತೋಷ್ ( BL Santosh) ನೇತೃತ್ವದ ಸಭೆಗೆ 224 ಮಂದಿಗೆ ಆಹ್ವಾನ ನೀಡಲಾಗಿದೆ. ವಿಧಾನಸಭೆ ಸೋಲು, ಲೋಕಸಭೆ ರಣತಂತ್ರ, ಕಾಂಗ್ರೆಸ್(Congress) ಆಪರೇಷನ್ ಸೇರಿದಂತೆ ಮಹತ್ವದ ವಿಚಾರಗಳ ಜೊತೆಗೆ ವೋಟರ್ ಲಿಸ್ಟ್ ಎನ್ ರೋಲ್ಮೆಂಟ್ ಚರ್ಚೆ ಸಹ ನಡೆಯಲಿದೆ ಎನ್ನಲಾಗ್ತಿದೆ. ಶಿವಮೊಗ್ಗ ಕಾರ್ಯಕ್ರಮ ನಿಮಿತ್ತ ಈ ಸಭೆಯಲ್ಲಿ ಬಿಎಸ್‌ ಯಡಿಯೂರಪ್ಪ ಭಾಗಿಯಾಗುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಸಂ.ಕಾರ್ಯದರ್ಶಿ ರಾಜೇಶ್, ಪ್ರಧಾನ ಕಾರ್ಯದರ್ಶಿಗಳು ಇಂದಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  ಭರದಿಂದ ಸಾಗ್ತಿದೆ ‘ಇಸ್ರೋ’ಸಂಶೋಧನಾ ಕಾರ್ಯ: ಚಂದ್ರನಲ್ಲಿ ಗಂಧಕ, ಆಮ್ಲಜನಕ ಪತ್ತೆ ಹಚ್ಚಿದ ರೋವರ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more