ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

Published : Apr 16, 2022, 09:45 AM IST

*  ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ 
*  ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
*  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ 
 

ವಿಜಯನಗರ(ಏ.16):  ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಇಂದಿನಿಂದ(ಶನಿವಾರ) ಬಿಜೆಪಿ ಹೈವೋಲ್ಟೇಜ್‌ ಕಾರ್ಯಕಾರಣಿ ನಡೆಯಲಿದೆ. ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ ನಡೆಯಲಿದೆ. ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಬಲವರ್ಧನೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ನಡ್ಡಾ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. 

ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more