ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

Published : Jul 20, 2023, 10:26 AM IST

ಬಿಜೆಪಿಯ ಹತ್ತು ಶಾಸಕರನ್ನು ಸದನದಿಂದ ಸಸ್ಪೆಂಡ್ ಮಾಡಿರುವುದನ್ನು ಖಂಡಿಸಿ, ಇಂದು ಸಹ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದೆ. 

ಬೆಂಗಳೂರು: ಸದನದಲ್ಲಿ ಸ್ಪೀಕರ್‌ಗೆ ಕಾಗದವನ್ನು ಎಸೆದಿದ್ದಕ್ಕೆ ಬಿಜೆಪಿಯ(BJP) 10 ಶಾಸಕರನ್ನು ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಬುಧವಾರ ಪ್ರತಿಭಟನೆ(Protest) ನಡೆಸಿತ್ತು. ಈ ಪ್ರತಿಭಟನೆ ಇಂದು ಸಹ ಮುಂದುವರೆಯುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ(Meeting) ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ತೀರ್ಮಾನಗಳ ಬಗ್ಗೆ ಶಾಸಕರು ಚರ್ಚಿಸುವ ಸಾಧ್ಯತೆ ಇದೆ. ಮುಂದಿನ ಹೋರಾಟದ ಬಗ್ಗೆ ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(Former CM BS Yeddyurappa)  ಮಾತನಾಡಿದ್ದು, ವಿರೋಧ ಪಕ್ಷವನ್ನು(Opposition party) ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಬಾರದು. ಇದು ಆಡಳಿತ ಪಕ್ಷಕ್ಕೆ ಶೋಭೆ ತರುವುದಿಲ್ಲ. ಶಾಸಕರ ಮೇಲೆ ಕ್ರಮಕೈಗೊಳ್ಳುವ ಕೆಲಸವನ್ನು ಸ್ಫೀಕರ್‌ ಮಾಡಬಾರದಿತ್ತು. ಇನ್ನಾದರೂ ಇದನ್ನು ಸರಿಪಡಿಸಿಕೊಂಡು ಹೋಗುವುದು ಒಳ್ಳೆಯದು ಎಂದು ಬಿಎಸ್‌ವೈ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!