'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್‌ವೈಗೆ ಯಾರೂ ಬೆಂಬಲಿಸುತ್ತಿಲ್ಲ'

'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್‌ವೈಗೆ ಯಾರೂ ಬೆಂಬಲಿಸುತ್ತಿಲ್ಲ'

Published : Jul 20, 2021, 03:37 PM IST

ವಿರೋಧ ಪಕ್ಷದ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕ್ರಪ್ಪ ಅವರು ಬಹಿರಂಗವಾಗಿಯೇ ಬಿಎಸ್‌ವೈ ಬೆನ್ನಿಗೆ ನಿಂತಿದ್ದಾರೆ. ಆದ್ರೆ, ಬಿಜೆಪಿಯ ಲಿಂಗಾಯತ ನಾಯಕರು ಇದುವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಇನ್ನು ಈ  ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ್, ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರ, (ಜು.20): ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಬಿಎಸ್‌ವೈ ಬದಲಾವಣೆ ಮಾಡಬಾರದು ಎಂದು ಲಿಂಗಾಯತ ನಾಯಕರು ಆಗ್ರಹಿಸಿದ್ದಾರೆ.

'ಬಿಎಸ್‌ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ'

ಅದರಲ್ಲೂ ವಿರೋಧ ಪಕ್ಷದ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕ್ರಪ್ಪ ಅವರು ಬಹಿರಂಗವಾಗಿಯೇ ಬಿಎಸ್‌ವೈ ಬೆನ್ನಿಗೆ ನಿಂತಿದ್ದಾರೆ. ಆದ್ರೆ, ಬಿಜೆಪಿಯ ಲಿಂಗಾಯತ ನಾಯಕರು ಇದುವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಇನ್ನು ಈ  ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ್, ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!