Hijab Row ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಸ್ಫೋಟಕ ಹೇಳಿಕೆ ಕೊಟ್ಟ ಡಿಕೆಶಿ

Hijab Row ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಸ್ಫೋಟಕ ಹೇಳಿಕೆ ಕೊಟ್ಟ ಡಿಕೆಶಿ

Published : Feb 09, 2022, 04:34 PM IST

 ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ.  ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಬೆಂಗಳೂರು, (ಫೆ.09): ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ.  ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಹಿಜಾಬ್ ವಿವಾದ, ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಶಾಸಕ ರೇಣುಕಾಚಾರ್ಯ

ಮಂತ್ರಿ ಮಗನೇ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಂಚಿಸಿದ್ದಾರೆ. ಕೇಸರಿ ಶಾಲು ಸರಬರಾಜು ಮಾಡಿದ್ದವರು ಯಾರು? ಐವತ್ತು ಲಕ್ಷ ಶಾಲು ಸೂರತ್‌ನಲ್ಲಿ ಆರ್ಡರ್ ಮಾಡಿದ್ದಾರೆ ಎಂದು ಡಿಕೆ ಗಂಭೀರ ಆರೋಪ ಮಾಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more