ಗೇಟ್‌ಪಾಸ್ ಭೀತಿ: ಅಮಿತ್‌ ಶಾ ಗಮನ ಸೆಳೆಯಲು ಪೈಪೋಟಿಗೆ ಬಿದ್ದ ಬಿಜೆಪಿ ಸಚಿವರು

Apr 9, 2022, 11:00 AM IST

ಬೆಂಗಳೂರು (ಏ. 09): ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಪುಟ ಸರ್ಜರಿಯ ಕಸರತ್ತು ಜೋರಾಗಿದೆ. ಅಮಿತ್ ಶಾ ಗಮನ ಸೆಳೆಯಲು ಸಚಿವರು ಪೈಪೋಟಿಗೆ ಬಿದ್ದಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿದಿನ ಒಬ್ಬೊಬ್ಬ ಸಚಿವರ ಸಾಧನೆ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. ಉತ್ತಮ ಸಾಧನೆ ಮಾಡದ ಸಚಿವರಿಗೆ ಸಂಪುಟದಿಂದ ಕೊಕ್ ಸಾಧ್ಯತೆ ಇದೆ. 

News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್