Karnataka Cabinet ಸಚಿವ ಸಂಪುಟ ವಿಸ್ತರಣೆ ಆಗೋದಾದ್ರೆ ಈಗಲೇ ಆಗಲಿ, ಬಿಜೆಪಿ ಶಾಸಕ ಪಟ್ಟು

Karnataka Cabinet ಸಚಿವ ಸಂಪುಟ ವಿಸ್ತರಣೆ ಆಗೋದಾದ್ರೆ ಈಗಲೇ ಆಗಲಿ, ಬಿಜೆಪಿ ಶಾಸಕ ಪಟ್ಟು

Published : Jan 23, 2022, 04:46 PM IST

ಕೆಲ ಹಿರಿಯ ಸಚಿವರನ್ನ ಕೈಬಿಟ್ಟು ಪಕ್ಷ ಸಂಘಟನೆ ಜವಾಬ್ದಾರಿ ನೀಡಿ, ಹೊಸಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ಲಾನ್ ಮಾಡಿದ್ದಾರೆ. ಆದ್ರೆ, ಇದರ ಮಧ್ಯೆ  ಸಚಿವ ಸಂಪುಟ ವಿಸ್ತರಣೆ ಆಗೋದಾದ್ರೆ ಈಗಲೇ ಆಗಲಿ ಎಂದು ಬಿಜೆಪಿ ಶಾಸಕ ಪಟ್ಟು ಹಿಡಿದಿದ್ದಾರೆ.

ಬೆಳಗಾವಿ, (ಜ.22):  ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಕರ್ನಾಟಕ ಸಚಿವ ಸಂಪುಟ ಪುನಾರಚನೆ ಮಾಡುವ ಚಿಂತನೆ ನಡೆಸಿದ್ದಾರೆ.

Karnataka Politics 'ಬದಲಾವಣೆ ಜಗದ ನಿಯಮ, ಯುಗಾದಿಗೆ ಸರ್ಕಾರದಲ್ಲೂ ಬದಲಾವಣೆ ಆಗ್ಬಹುದು'

ಕೆಲ ಹಿರಿಯ ಸಚಿವರನ್ನ ಕೈಬಿಟ್ಟು ಪಕ್ಷ ಸಂಘಟನೆ ಜವಾಬ್ದಾರಿ ನೀಡಿ, ಹೊಸಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ಲಾನ್ ಮಾಡಿದ್ದಾರೆ. ಆದ್ರೆ, ಇದರ ಮಧ್ಯೆ  ಸಚಿವ ಸಂಪುಟ ವಿಸ್ತರಣೆ ಆಗೋದಾದ್ರೆ ಈಗಲೇ ಆಗಲಿ ಎಂದು ಬಿಜೆಪಿ ಶಾಸಕ ಪಟ್ಟು ಹಿಡಿದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more