Feb 4, 2020, 2:40 PM IST
ಬೆಂಗಳೂರು, (ಫೆ.04):ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಶಾಸಕ ಮಾಡಿರುವ ಟ್ವೀಟ್ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು
ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ ಮಾಮನಿ ಇದೇ ಮೊದಲ ಬಾರಿಗೆ ಈ ರೀತಿ ಟ್ವೀಟ್ ಮಾಡಿರುವುದು ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ.
10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲೇ ಆನಂದ್ ಮಾಮನಿ ಟ್ವೀಟ್ ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಅಷ್ಟಕ್ಕೂ ಅವರು ಮಾಡಿರುವ ಟ್ವೀಟ್ ಆದರೂ ಏನು..? ವಿಡಿಯೋನಲ್ಲಿ ನೋಡಿ.