ಪಕ್ಷದ ಶೋಕಾಸ್ ನೋಟಿಸ್‌ಗೆ ಖಡಕ್ ಉತ್ತರದ ಜೊತೆಗೆ ತನಿಖೆಗೆ ಆಗ್ರಹಿಸಿದ ಯತ್ನಾಳ್

ಪಕ್ಷದ ಶೋಕಾಸ್ ನೋಟಿಸ್‌ಗೆ ಖಡಕ್ ಉತ್ತರದ ಜೊತೆಗೆ ತನಿಖೆಗೆ ಆಗ್ರಹಿಸಿದ ಯತ್ನಾಳ್

Published : Feb 18, 2021, 03:41 PM IST

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್ ತಲುಪಿರುವ ಬಗ್ಗೆ ಸ್ವತಃ ಯತ್ನಾಳ್ ಬಾಯ್ಬಿಟ್ಟಿದ್ದಾರೆ.  ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, (ಫೆ.18): ಸಿಎಂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಬುಸುಗುಟ್ಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಶೋಕಾಸ್ ನೋಟಿಸ್ ತಲುಪಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್ ತಲುಪಿರುವ ಬಗ್ಗೆ ಸ್ವತಃ ಯತ್ನಾಳ್ ಬಾಯ್ಬಿಟ್ಟಿದ್ದಾರೆ.  ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾತನಾಡಿದ್ದಕ್ಕೆ ನನಗೆ ಶೋಕಾಸ್ ನೋಟೀಸ್ ಬಂದಿದೆ. ನೋಟೀಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ ಪತ್ರದ ಮೂಲಕ ಉತ್ತರ ನೀಡಿದ್ದೇನೆ. ಆದರೆ ಪತ್ರದಲ್ಲಿ ಎಲ್ಲಿಯೂ ವಿಷಾದ ಅಥವಾ ಕ್ಷಮೆ ಕೇಳಿಲ್ಲ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!