'ಸಂತೋಷ್ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ, ಇಂಥವನೊಬ್ಬನನ್ನು ರೆಡಿ ಮಾಡ್ತಾರೆ'

'ಸಂತೋಷ್ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ, ಇಂಥವನೊಬ್ಬನನ್ನು ರೆಡಿ ಮಾಡ್ತಾರೆ'

Published : Apr 12, 2022, 04:29 PM IST

ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನವರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಮೈಸೂರು, (ಏ.12): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಖಾತೆ ಸಚಿವ ಕೆ ಎಸ್​ ಈಶ್ವರಪ್ಪ (KS Eshwarappa) ಕಾರಣ ಎಂದು ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ

ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನವರ ಪರ ಬ್ಯಾಟಿಂಗ್ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more