ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಒಲವು ಕಾಂಗ್ರೆಸ್ ನತ್ತ?

ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಒಲವು ಕಾಂಗ್ರೆಸ್ ನತ್ತ?

Published : Mar 28, 2023, 09:56 AM IST

ವಿಧಾನಸಭಾ ಚುನಾವಣೆಗೆ ದಿನಗಣನೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಜೋರಾಗುತ್ತಿದೆ. ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. 2018ರ ವರೆಗೂ ಕೈ ಪಡಯಲ್ಲಿದ್ದ  ಗೋಪಾಲಕೃಷ್ಣ, ನಂತರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಇನ್ನು ಎನ್. ವೈ. ಗೋಪಾಲಕೃಷ್ಣ  ಮೊಳಕಾಲ್ಮೂರಿನಿಂದ 4 ಬಾರಿ,ಬಳ್ಳಾರಿ ಗ್ರಾ ಒಂದು ಬಾರಿ ಶಾಸಕರಾಗಿದ್ದು, ಇಗ  ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.   ವಯಸ್ಸಿನ ಕಾರಣದಿಂದ ಬಿಜೆಪಿಯಲ್ಲಿ ಟಿಕೆಟ್‌ ಸಿಗುವುದು ಅನುಮಾನವಾಗಿರುವುದರಿಂದ  ಶಿಘ್ರದಲ್ಲಿ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ. ಅದಲ್ಲದೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಗೋಪಾಲ ಕೃಷ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗೋಪಾಲ ಕೃಷ್ಣ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಭರವಸೆ ಸಿಕ್ಕಿದೆ ಎಂದು ತಿಳಿದು ಬಂದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more