`ಹಳ್ಳಿಹಕ್ಕಿ’ಗೆ ಪೂರ್ಣ ಹುಚ್ಚು ಹಿಡಿದಿದೆ, ಶಕುನಿ ಇದ್ದಂಗೆ'

`ಹಳ್ಳಿಹಕ್ಕಿ’ಗೆ ಪೂರ್ಣ ಹುಚ್ಚು ಹಿಡಿದಿದೆ, ಶಕುನಿ ಇದ್ದಂಗೆ'

Published : Jun 17, 2021, 07:09 PM IST

* `ಹಳ್ಳಿ ಹಕ್ಕಿ’ಗೆ ಪೂರ್ಣ ಹುಚ್ಚು: ಎಸ್.ಆರ್.ವಿಶ್ವನಾಥ್ ವಾಗ್ದಾಳಿ
* ಬಿಜೆಪಿಯ ಶಾಸಕರ  ನಡುವೆ ಮಾತಿನ ಯುದ್ಧ
* ವಿಶ್ವನಾಥ್ ಯಾವ ಪಕ್ಷಕ್ಕೂ ಸಲ್ಲದವರು
* ಬಿಜೆಪಿಯಲ್ಲಿ ಎರಡು ವಿಶ್ವನಾಥ್ ಇರುವುದು ಸಮಸ್ಯೆಯಾಗಿದೆ

ಬೆಂಗಳೂರು (ಜೂ. 17)  ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್  ಶಕುನಿ ಇದ್ದ ಹಾಗೆ ಎಂದು ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನನ್ನ ಪೋನ್ ಟ್ಯಾಪ್ ಮಾಡಲಾಗ್ರಿದೆ ಎಂದ ಬಿಜೆಪಿ ಶಾಸಕ

ಎಚ್. ವಿಶ್ವನಾಥ್ ಹುಚ್ಚರಾಗಿದ್ದಾರೆ. ಯಾವ ಪಕ್ಷದಲ್ಲಿ ಇದ್ದರೂ ಅದರ ವಿರುದ್ಧವೇ ಮಾತನಾಡುತ್ತಾರೆ.  ಮುಂದೆ ಯಾವ ಪಕ್ಷವೂ ಅವರನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ ಎಂದರು. '

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!