ಅದರ ಬಗ್ಗೆ ನಮ್ಮ ನಾಯಕರು ತೀರ್ಮಾನ ಮಾಡ್ತಾರೆ! BJP MLC Ravi Kumar on Congress | Suvarna News

Published : Jan 22, 2025, 01:31 PM IST

ಯಡಿಯೂರಪ್ಪ ಗೆ ರಾಜೀನಾಮೆ ಕೊಡಿ ಅಂತ ಅಂದು ಹೇಳಿದ್ರಿ. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ. ಈ‌ ಸರ್ಕಾರ ಲೂಟಿ ಮಾಡ್ತಿದೆ. ಸರ್ಕಾರದ ದುಡ್ಡಿ‌ನಲ್ಲಿ ಬೆಳಗಾವಿಯಲ್ಲಿ ಯಲ್ಲಮ್ಮನ ಜಾತ್ರೆ, ಕಾಂಗ್ರೆಸ್ ಜಾತ್ರೆ ಮಾಡ್ತಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ ಅವರೇ ನಿಮ್ಮ ಅಪ್ಪ ಸ್ವಾತಂತ್ರ್ಯ ಹೋರಾಟ ಮಾಡಿದ್ರಾ? ನೀವು ಯಾಕೆ ಬಿಜೆಪಿ ಅವರ ಬಗ್ಗೆ ಮಾತಾಡ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹುಲ್ಲುಗಾವಲು ಆಗಿದೆ. ರವಿಕುಮಾರ್ ‌ ಟೀಕಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!