ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

ರೌಡಿಗಳೊಂದಿಗೆ ಕಾರ್ಯಕ್ರಮ: ಕಟೀಲ್‌ಗೆ ಸಮಜಾಯಿಷಿ ಕೊಟ್ಟ ಬಿಜೆಪಿ ಸಂಸದರು

Published : Dec 03, 2022, 02:19 PM IST

ಕೇಸರಿ ಪಾಳ್ಯಕ್ಕೆ  ರೌಡಿ ಶೀಟರ್‌ಗಳ ಪಕ್ಷ ಸಂಪರ್ಕ ತಲೆನೋವಾಗಿ ಪರಿಣಮಿಸಿದೆ. ಸಾರ್ವಜಿನಿಕರಿಂದ  ವ್ಯಕ್ತವಾದ ಅಭಿಪ್ರಾಯಗಳಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.  
 

ರೌಡಿ ಶೀಟರ್‌'ಗಳೊಂದಿಗೆ ವೇದಿಕೆ ಹಂಚಿಕೊಂಡ ಸಂಸದರ ನಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ಮೂಡಿಸಿದೆ. ಈ ಕುರಿತು ಅವರು ವಿವರಣೆ ಕೇಳಿದ್ದು, ರಾಜ್ಯಾಧ್ಯಕ್ಷರಿಗೆ ಇಬ್ಬರು ಸಂಸದರು ಸಮಜಾಯಿಷಿ ಕೊಟ್ಟಿದ್ದಾರೆ. ಸಂಸದರು, ನಾಯಕರು ಕೊಟ್ಟ ವಿವರಣೆ ಕುರಿತು ಬಿಜೆಪಿ ನಾಯಕರ ಸಮಾಲೋಚನೆ ನಡೆದಿದ್ದು, ಪಕ್ಷದ ನಾಯಕರ ಸಲಹೆ ಬಳಿಕ ಕಟೀಲ್ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಪಕ್ಷದ ಇಮೇಜ್‌'ಗೆ ಧಕ್ಕೆಯಿಂದ ಬಚಾವ್‌ ಆಗಲೂ ಕಾರ್ಯತಂತ್ರ ರೂಪಿಸಿದ್ದು, ಯಾರಿಗೆ ಯಾವ ಸಂದೇಶ ನೀಡಬೇಕು ಅನ್ನುವ ಬಗ್ಗೆ ನಿಲುವು ಪ್ರಕಟವಾಗಿದೆ. ಆಕ್ಷೇಪಾರ್ಹ ಹಿನ್ನೆಲೆ ವ್ಯಕ್ತಿಗಳಿಗೆ ಪಕ್ಷದ ಎಂಟ್ರಿಯಿಲ್ಲ ಎಂದು ಕಟೀಲ್‌ ಸ್ಪಷ್ಟನೆ ನೀಡಿದ್ದಾರೆ.

2023ಕ್ಕೆ ಮತ್ತೆ ಬಿಜೆಪಿ ಅಧಿಕಾರ ಖಚಿತ: ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more