ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

Published : Feb 23, 2024, 11:55 AM IST

ಅಶ್ವಿನಿ ಪುನೀತ್ ನಿರಾಕರಣೆ ನಂತರ ನಾರಾಯಣ ಬಾಂಢಗೆಗೆ ಟಿಕೆಟ್
ಮರಾಠ ಅಭ್ಯರ್ಥಿಗಾಗಿ ಹುಡುಕಾಟ.. ಸಮರ್ಥ ಅಭ್ಯರ್ಥಿ ಸಿಗಲಿಲ್ಲ
ಪಾಟೇಗಾರ ಸಮುದಾಯದ ನಾರಾಯಣ ಬಾಂಢಗೆಗೆ ಟಿಕೆಟ್ ಫೈನಲ್

ಲೋಕಸಭೆ ಹೊಸ್ತಿಲಲ್ಲಿ ರಣತಂತ್ರ ಹೂಡಿರುವ ಕಮಲಪಡೆ. ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ರಾಜ್ಯಸಭೆ(Rajya Sabha) ಆಫರ್ ನೀಡಿತ್ತು. ಆದರೆ ಬಿಜೆಪಿ(BJP) ಆಫರ್ ತಿರಸ್ಕರಿಸಿರುವ ಅಶ್ವಿನಿ ಪುನೀತ್(Ashwini Puneeth), ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದಿದ್ದಾರೆ. ಅಶ್ವಿನಿ ನಿರಾಕರಣೆ ಬಳಿಕ ನಾರಾಯಣ ಬಾಂಢಗೆಗೆ ಟಿಕೆಟ್ ದೊರೆತಿದೆ. ಕರ್ನಾಟಕದಿಂದ(Karnataka) ಒಬಿಸಿ ವರ್ಗಕ್ಕೆ ರಾಜ್ಯಸಭಾ ಸ್ಥಾನ ಎಂದು ಹೈಕಮಾಂಡ್ ಹೇಳಿತ್ತಂತೆ. ಅಭ್ಯರ್ಥಿಯ ಹೆಸರು ಶಿಫಾರಸು ಮಾಡುವಂತೆ  ಹೈಕಮಾಂಡ್ ಸೂಚಿಸಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರನ್ನು ರಾಜ್ಯ ಬಿಜೆಪಿ ಪ್ರಸ್ತಾಪಿಸಿತ್ತು. ಲೋಕಸಭಾ ಚುನಾವಣೆ(Loksabha) ದೃಷ್ಟಿಯಲ್ಲಿಟ್ಟುಕೊಂಡು ಅಶ್ವಿನಿ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಳ್ಳೆಯ ಆಯ್ಕೆ ಎಂದು ಹೈಕಮಾಂಡ್ ಹೇಳಿತ್ತಂತೆ. ಅಶ್ವಿನಿ ಅವರು ಒಪ್ಪುತ್ತಾರಾ ಎಂಬುದನ್ನ ತಿಳಿಯಿರಿ ಎಂದಿದ್ದ ಹೈಕಮಾಂಡ್. ಹೈಕಮಾಂಡ್ ಸೂಚನೆ ನಂತರ ಅಶ್ವಿನಿ ಸಂಪರ್ಕಿಸಿದ್ದ ರಾಜ್ಯ ನಾಯಕರು. ಬಿಜೆಪಿ ನಾಯಕರ ಪ್ರಸ್ತಾಪವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more