ಕಾರ್ಯಕಾರಣಿ ಸಭೆಯಲ್ಲಿ ಸಿಟಿ ರವಿ, ಪ್ರಲ್ಹಾದ್ ಜೋಶಿ ಕೆಲಸ ಶ್ಲಾಘಿಸಿದ ಜೆಪಿ ನಡ್ಡಾ..!

ಕಾರ್ಯಕಾರಣಿ ಸಭೆಯಲ್ಲಿ ಸಿಟಿ ರವಿ, ಪ್ರಲ್ಹಾದ್ ಜೋಶಿ ಕೆಲಸ ಶ್ಲಾಘಿಸಿದ ಜೆಪಿ ನಡ್ಡಾ..!

Published : Apr 17, 2022, 07:09 PM IST

ಇಂದು (ಭಾನುವಾರ) ಎರಡನೇ ದಿನದ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.  ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೇಲೆ ಜೆ.ಪಿ. ನಡ್ಡಾ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.

ವಿಜಯನಗರ, (ಏ.17): ನೂತನ ಜಿಲ್ಲೆ ವಿಜಯನಗರದ ಹೊಸಪೇಟೆಯಲ್ಲಿ ನಡೆದ ಎರಡು ದಿನದ ರಾಜ್ಯ ಬಿಜೆಪಿಯ ಕಾರ್ಯಕಾರಣಿ  ಸಭೆ  ಅಂತ್ಯವಾಗಿದೆ. ಇಂದು (ಭಾನುವಾರ) ಎರಡನೇ ದಿನದ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. 

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಬಳಿಕ ಸಭೆಯಲ್ಲಿ ಚುನಾವಣಾ ರಣತಂತ್ರ, ಪಕ್ಷ ಬಲವರ್ಧನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೇಲೆ ಜೆ.ಪಿ. ನಡ್ಡಾ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more