ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಭಾಷಣ

ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಭಾಷಣ

Published : Oct 19, 2021, 05:57 PM IST

ರಾಹುಲ್ ಗಾಂಧಿ(Rahul Gandhi) ಒಬ್ಬ ಡ್ರಗ್ ಅಡಿಕ್ಟ್ (Drug Addict), ಡ್ರಗ್  ಪೆಡ್ಲರ್(Drug Peddler) ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(BJP State President Nalin Kumar Kateel) ವಿವಾದಾತ್ಮಕ ಹೇಳಿಕೆ(Controversial Statement) ನೀಡಿದ್ದಾರೆ. 

ಹುಬ್ಬಳ್ಳಿ (ಅ.19): ರಾಹುಲ್ ಗಾಂಧಿ(Rahul Gandhi) ಒಬ್ಬ ಡ್ರಗ್ ಅಡಿಕ್ಟ್ (Drug Addict), ಡ್ರಗ್  ಪೆಡ್ಲರ್(Drug Peddler) ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(BJP State President Nalin Kumar Kateel) ವಿವಾದಾತ್ಮಕ ಹೇಳಿಕೆ(Controversial Statement) ನೀಡಿದ್ದಾರೆ. 

'ಕಟೀಲ್​ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು'

ಹುಬ್ಬಳ್ಳಿ(Hubli)ಯಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣೆ ಪೂರ್ವ ಸಿದ್ಧತೆ ಸಭೆ(Pre-Poll Election preparation meeting)ಯಲ್ಲಿ ಮಾತನಾಡಿದ ಕಟೀಲ್, ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ಆರೋಪಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!