ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

Published : Jan 05, 2024, 11:07 AM IST

ಬಿಜೆಪಿ ಅವಧಿಯಲ್ಲಿ ತೀವೃ ವಿವಾದ ಸೃಷ್ಟಿಸಿದ್ದ ಹಿಜಾಬ್ 
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದ ಸಿಎಂ
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ

ಇತ್ತೀಚೆಗೆ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಪ್ರತಿಪಕ್ಷಗಳೀಗೆ ಆಹಾರವಾಗುತ್ತಿದೆ. ಲೋಕಸಭಾ(Loksabha) ಚುನಾವಣೆ ಹೊತ್ತಲ್ಲಿ ಇದು ಬಿಜೆಪಿಗೆ(BJP) ಅಸ್ತ್ರವಾಗುತ್ತಿದೆ. ಅಲ್ಲದೇ ಹಿಂದು ಅಸ್ತ್ರ ಪ್ರಯೋಗಿಸಲು ಬಿಜೆಪಿಗೆ ಕಾಂಗ್ರೆಸ್‌(Congress) ಅನುಕೂಲ ಮಾಡಿಕೊಟ್ಟಂತಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ಪ್ರತಿಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ವಿವಾದಾತ್ಮಕ ನಿಲುವುಗಳ ಮೂಲಕ ಬಿಜೆಪಿಯ ಆಕ್ರೋಶಕ್ಕೆ ಕಾಂಗ್ರೆಸ್‌ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು  ಪ್ರತಿಪಕ್ಷ ಬಿಜೆಪಿ ಬೀದಿಗಿಳಿದಿದೆ. ಇತ್ತೀಚೆಗೆ ಸಿಎಂ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದಿದ್ದರು. ಅದರ ಬೆನ್ನಲ್ಲೇ ಈಗ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more