ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

Published : Nov 09, 2022, 10:56 PM IST

ಭಾರಿ ವಿರೋಧಕ್ಕೆ ಮಣಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ತವರು ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಸಭೆ, ಸಿದ್ದರಾಮಯ್ಯ ವಿರುದ್ಧ ಪಿಸುಮಾತು ವಿಡಿಯೋ ವೈರಲ್, ಮರುಘಾ ಮಠ ಪ್ರಕರಣ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಮಾತು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹಿಂದೂ ವಿವಾದಾತ್ಮಕ ಹೇಳಿಕೆಗೆ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇಡೀ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿಯ ಹಲವು ಶಾಸಕರು, ನಾಯಕರು ಭಾಗಿಯಾಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಇದೀಗ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ಕ್ಷಮೆ ಕೇಳಿಲ್ಲ. ಇತ್ತ ಬಿಜೆಪಿ ಕ್ಷಮೆಗೆ ಪಟ್ಟು ಹಿಡಿದಿದೆ. ಆದರೆ ತನ್ನ ಹೇಳಿಕೆಗೆ ಬದ್ದರಾಗಿರುವ ಜಾರಕಿಹೊಳಿ, ಕ್ಷಮೆ ಕೇಳಿಲ್ಲ.ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಹೇಳಿಕೆಯನ್ನು ಸಮರ್ಥಿಸುವುದಿಲ್ಲ ಎಂದಿದ್ದಾರೆ. ಜಾರಕಿಹೊಳಿ ಇದೀಗ ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more