ಮಹಿಳೆ ಜೊತೆ ಅನುಚಿತ ವರ್ತನೆ; ಹಳೆ ವಿಡಿಯೋ ಹರಿಬಿಟ್ಟು ಕಾಂಗ್ರೆಸ್‌ಗೆ ಠಕ್ಕರ್ ನೀಡಿದ ಬಿಜೆಪಿ

ಮಹಿಳೆ ಜೊತೆ ಅನುಚಿತ ವರ್ತನೆ; ಹಳೆ ವಿಡಿಯೋ ಹರಿಬಿಟ್ಟು ಕಾಂಗ್ರೆಸ್‌ಗೆ ಠಕ್ಕರ್ ನೀಡಿದ ಬಿಜೆಪಿ

Suvarna News   | Asianet News
Published : Nov 12, 2020, 05:50 PM ISTUpdated : Nov 12, 2020, 06:35 PM IST

ನಿನ್ನೆ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯನ್ನು ಎಳೆದಾಡಿದ್ದು ಭಾರೀ ಸದ್ದು ಮಾಡಿತ್ತು. ಇಂದು ಕಾಂಗ್ರೆಸ್‌ನ ಹಳೆಯ ವಿಡಿಯೋ ಹರಿ ಬಿಟ್ಟು ಬಿಜೆಪಿ ಠಕ್ಕರ್ ನೀಡಿದೆ. 

ಬೆಂಗಳೂರು (ನ. 12): ನಿನ್ನೆ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯನ್ನು ಎಳೆದಾಡಿದ್ದು ಭಾರೀ ಸದ್ದು ಮಾಡಿತ್ತು. ಇಂದು ಕಾಂಗ್ರೆಸ್‌ನ ಹಳೆಯ ವಿಡಿಯೋ ಹರಿ ಬಿಟ್ಟು ಬಿಜೆಪಿ ಠಕ್ಕರ್ ನೀಡಿದೆ. 

2015 ರ ತೇರದಾಳ ಪುರಸಭೆ ಚುನಾವಣೆಯಲ್ಲೂ ಗೂಂಡಾಗಿರಿ ನಡೆದಿತ್ತು. ಅಂದಿನ ಸಚಿವೆ ಉಮಾಶ್ರೀ ಕಣ್ಣೆದುರಲ್ಲೇ ಮಹಿಳಾ ಕಾರ್ಯಕರ್ತೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಎಳೆದಾಡಿದ್ದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!