ಬಿಜೆಪಿಗೆ ಮತ ಹಾಕಿದರೆ ಗ್ಯಾರೆಂಟಿ ಯೋಜನೆ ಬಂದ್, ಡಿಕೆ ಶಿವಕುಮಾರ್ ಎಚ್ಚರಿಕೆ!

ಬಿಜೆಪಿಗೆ ಮತ ಹಾಕಿದರೆ ಗ್ಯಾರೆಂಟಿ ಯೋಜನೆ ಬಂದ್, ಡಿಕೆ ಶಿವಕುಮಾರ್ ಎಚ್ಚರಿಕೆ!

Published : Nov 21, 2023, 12:05 AM IST

ಬಿಜೆಪಿಗೆ ಮತ ಹಾಕಿದರೆ ಯೋಜನೆ ಇಲ್ಲದ ಜೀವನ, ಡಿಕೆಶಿ ಎಚ್ಚರಿಕೆ, ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜ್ಯಪ್ರವಾಸ, ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ 8 ದಿನಗಳಿಂದ ಕಾರ್ಯಾಚರಣೆ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ಗ್ಯಾರೆಂಟಿ ಯೋಜನೆ ನಿಲ್ಲಿಸುವ ಕಾನೂನು ತರುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಮತ ಹಾಕಿ ಯೋಜನೆ ನಿಲ್ಲಿಸುವ ಕೆಲಸಕ್ಕೆ ಕೈಹಾಕಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೂ ತಿಳಿಹೇಳಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಸತತ ವಾಗ್ದಾಳಿ ನಡೆಸತ್ತಿರುವ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧವೂ ಡಿಕೆಶಿ ಹರಿಹಾಯ್ದಿದ್ದಾರೆ.  ಹಿಂದೂ ಧರ್ಮದ ರಕ್ಷಣೆಗೆ ದತ್ತಪೀಠ ಮಾಲೆ ಧರಿಸುತ್ತೇನೆ. ಹಿಂದೂ ಧರ್ಮ ರಕ್ಷಣೆ ನಿಂತರೆ ಅದರಲ್ಲಿ ತಪ್ಪೇನಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್‌ಡಿಕೆ ನಿರ್ಧಾರವನ್ನು ಮುಸ್ಲಿಂ ಮುಖಂಡ ಸಿಎಂ ಇಬ್ರಾಹಿಂ ಟೀಕಿಸಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯ ಪ್ರವಾಸ, ಸುರಂಗದಲ್ಲಿ ಕಾರ್ಮಿಕರ ರಕ್ಷಣಾ ಕಾರ್ಯ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more