ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

Published : Aug 29, 2023, 12:59 PM IST

ವಿಧಾನಸಭೆಯಲ್ಲಿ ಸೋತ ಬಿಜೆಪಿಗೆ ಮತ್ತೊಂದು ಶಾಕ್ ..?
ಸೆಕೆಂಡ್ ಲೈನ್ ಲೀಡರ್‌ಶಿಪ್‌ ಮಹತ್ವ ಅರಿತಿರುವ ಕಾಂಗ್ರೆಸ್
ಲೋಕಸಭೆ ಚುನಾವಣೆಗೆ ಶಕ್ತಿ ಹೆಚ್ಚಿಸಿಕೊಳ್ಳುತ್ತಿರುವ ಕಾಂಗ್ರೆಸ್

ಬಿಜೆಪಿ ನಾಯಕರ ಪಕ್ಷಾಂತರ ಬಿರುಗಾಳಿ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ. ಪಕ್ಷದ ಸೆಕೆಂಡ್ ಲೈನ್ ಲೀಡರ್ಸ್ ಬಿಜೆಪಿಯನ್ನು(BJP) ತೊರೆಯುತ್ತಿದ್ದಾರೆ. ಬಿಜೆಪಿ ಮಾಡಿಕೊಂಡ ಆ ಯಡವಟ್ಟಿನಿಂದಲೇ ಪಕ್ಷ ತೊರೆಯುತ್ತಿದ್ದಾರಾ ಎಂಬ ಅನುಮಾನ ಸಹ ಇದೀಗ ಮೂಡುತ್ತಿದೆ. ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಜೆಪಿ ನಡೆಸಲಿಲ್ಲ. ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯಿತಿ ಚುನಾವಣೆಗಳನ್ನ ಬಿಜೆಪಿ ನಡೆಸಿಲ್ಲ. ಅಧಿಕಾರಕ್ಕಾಗಿ ಕಾಂಗ್ರೆಸ್‌ನತ್ತ(Congress) ಸೆಕೆಂಡ್ ಲೈನ್ ಲೀಡರ್ಸ್ ವಲಸೆ ಹೋಗುತ್ತಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರದ ಕೈಯಲ್ಲಿ ಬಿಬಿಎಂಪಿ ಚುನಾವಣೆ (BBMP Election) ಮೀಸಲಾತಿ ನಿರ್ಧಾರ ಇದೆ. ಕಾಂಗ್ರೆಸ್ ಸೇರುತ್ತಿರುವವರಿಗೆ ಮೀಸಲಾತಿ ಅನುಕೂಲದ ಭರವಸೆ ನೀಡುವ ಸಾಧ್ಯತೆ ಇದೆ. ವಾರ್ಡ್ ಮೀಸಲಾತಿ ಅನುಕೂಲದ ಬಗ್ಗೆ ಕಾಂಗ್ರೆಸ್ ಭರವಸೆ ನೀಡುತ್ತಿದೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more