ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

Published : Jul 29, 2021, 11:54 AM IST

* ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಎಂದ ಜಗದೀಶ್‌ ಶೆಟ್ಟರ್‌ 
* ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?
* ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?

ಬೆಂಗಳೂರು(ಜು.29): ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌ ಕೊಟ್ಟಿದ್ದಾರೆ. ಹೌದು, ಹೊಸ ಸಂಪುಟದಿಂದ ಬಿಜೆಪಿ ಹಿರಿಯ ನಾಯಕರು ಔಟ್‌ ಆಗ್ತಾರಾ ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈಗಾಗಲೇ ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಅಂತ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಶೆಟ್ಟರ್‌ ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?. ಜಗದೀಶ್‌ ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?. ಇದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!